udupixpress
Home Trending ಉಡುಪಿ: ಮುಂಬೈನಿಂದ ಬಂದ ಒಂಭತ್ತು ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಮುಂಬೈನಿಂದ ಬಂದ ಒಂಭತ್ತು ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದ 9 ವರ್ಷದ ಬಾಲಕ ಸೇರಿದಂತೆ ಜಿಲ್ಲೆಯಲ್ಲಿ ಇಂದು ಹೊಸದಾಗಿ ಒಂಭತ್ತು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ರಾಜ್ಯ ಕುಟುಂಬ ಮತ್ತು ಆರೋಗ್ಯ ಇಲಾಖೆಯ ಮಧ್ಯಾಹ್ನ ಬುಲೆಟಿನ್ ನಲ್ಲಿ ತಿಳಿದುಬಂದಿದೆ.
ಕೊರೊನಾ ಸೋಂಕು ಕಾಣಿಸಿಕೊಂಡವರೆಲ್ಲ ಮುಂಬೈನಿಂದ ಬಂದಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು.ಇಂದಿನ 9 ಸೋಂಕಿತ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 120ಕ್ಕೆ ಏರಿಕೆಯಾಗಿದೆ.

error: Content is protected !!