Home » ಉಡುಪಿಯಲ್ಲಿ ಮತ್ತೆ 16 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 16 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 69 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ ಎಂದು ರಾಜ್ಯ ಕುಟುಂಬ ಮತ್ತು ಆರೋಗ್ಯ ಇಲಾಖೆ ಮಧ್ಯಾಹ್ನ ಬಿಡುಗಡೆಗೊಳಿಸಿದ ಕೊರೊನಾ ಬುಲೆಟಿನ್ ನಲ್ಲಿ ತಿಳಿದುಬಂದಿದೆ.