Home » ಉಡುಪಿ: ಮುಂಬೈನಿಂದ ಬಂದ ಇಬ್ಬರು ಮಕ್ಕಳು ಸಹಿತ 15 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಮುಂಬೈನಿಂದ ಬಂದ ಇಬ್ಬರು ಮಕ್ಕಳು ಸಹಿತ 15 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದಿರುವ ಇಬ್ಬರು ಮಕ್ಕಳು ಸೇರಿದಂತೆ ಇಂದು ಜಿಲ್ಲೆಯಲ್ಲಿ 15 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ತಿಳಿದುಬಂದಿದೆ. ಇಂದಿನ ಪಾಸಿಟಿವ್ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ.