Home » ಕೊರೊನಾ ವೈರಸ್ ಹಿನ್ನೆಲೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ
ಕೊರೊನಾ ವೈರಸ್ ಹಿನ್ನೆಲೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ
ಉಡುಪಿ ಮಾರ್ಚ್ 19: ಕೊರೊನಾ ವೈರಸ್ ಭೀತಿ ಹಿನ್ನೆಲೆ ರೈಲ್ವೆ ಇಲಾಖೆ ವತಿಯಿಂದ, ಉಡುಪಿ ರೈಲ್ವೆ ನಿಲ್ದಾಣದಲ್ಲಿ ಕೊರೊನಾ ತಪಾಸಣಾ ಮತ್ತು ಸಹಾಯವಾಣಿಯನ್ನು ತೆರೆಯಲಾಗಿದ್ದು, ಪ್ರಯಾಣಿಕರ ಪರೀಕ್ಷೆ ನಡೆಸಲಾಯಿತು.