ಕ್ರಿಕೆಟ್ ಆಟಗಾರ ಪ್ರಶಾಂತ ಪಾಂಗಾಳ ಹೃದಯಾಘಾತದಿಂದ ಸಾವು

ಉಡುಪಿ: ರಾಜ್ಯಮಟ್ಟದ ಕ್ರಿಕೆಟ್ ಆಟಗಾರ ಪ್ರಶಾಂತ್ ಪಾಂಗಾಳ ಶುಕ್ರವಾರ ಬೆಂಗಳೂರಿನಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪ್ರತಿಭಾವಂತ ಕ್ರಿಕೆಟ್ ಆಟಗಾರನಾಗಿದ್ದ ಪ್ರಶಾಂತ್, ಟೆನ್ನಿಸ್ ಬಾಲ್ ಟೂರ್ನ್ ಮೆಂಟ್ ಗಳಲ್ಲಿ ಹಲವು ಪಂದ್ಯಗಳನ್ನಾಡಿದ್ದು, ಒಬ್ಬ ಪ್ರತಿಭಾವಂತ ಆಟಗಾರರಾಗಿ ಹೆಸರು ಗಳಿಸಿದ್ದರು.