ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ , ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆಯನ್ನು ಬುಧವಾರ ಆಚರಿಸಲಾಯಿತು.
ಚುನಾವಣಾ ನೀತಿ ಸಂಹಿತೆ ಪ್ರಯುಕ್ತ ಸರಳವಾಗಿ ಆಚರಿಸಿದ ದೇವರ ದಾಸಿಮಯ್ಯ ದಿನಾಚರಣೆಯನ್ನು , ಜಿಲ್ಲಾ ಪಂಚಾಯತ್ ಸಿಇಓ ಸಿಂಧೂ ಬಿ ರೂಪೇಶ್ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಎಸ್.ಪಿ. ನಿಷಾ ಜೇಮ್ಸ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಸ್ವಾಗತಿಸಿದರು, ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ನಿರೂಪಿಸಿದರು.
.