Home » ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಸಂಕಪ್ಪ ಎ. ನೇಮಕ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾಗಿ ವಕೀಲ ಸಂಕಪ್ಪ ಎ. ಅವರು ನೇಮಕಗೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.