ಮಳೆಗಾಲದ ತುರ್ತು ಸಂದರ್ಭಕ್ಕಾಗಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗಳು ಇಂತಿವೆ

ಉಡುಪಿ: ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಮಟ್ಟ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಉಡುಪಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2520417, ಬ್ರಹ್ಮಾವರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2560494, ಕಾಪು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2551444, ಕುಂದಾಪುರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-230357, ಬೈಂದೂರು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-251657, ಕಾರ್ಕಳ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08258-230201 ಹಾಗೂ ಹೆಬ್ರಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ:
08253-250201

ಉಡುಪಿ ನಗರಸಭೆ ಕಂಟ್ರೋಲ್ ರೂಂ ನಂ: 0820-2593364, ಕುಂದಾಪುರ ಪುರಸಭೆ ಕಂಟ್ರೋಲ್ ರೂಂ ನಂ: 08254- 230410, ಕಾರ್ಕಳ ಪುರಸಭೆ ಕಂಟ್ರೋಲ್ ರೂಂ ನಂ: 08258-230292, ಕಾಪು ಪುರಸಭೆ ಕಂಟ್ರೋಲ್ ರೂಂ ನಂ: 0820-2551061, ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಂಟ್ರೋಲ್ ರೂಂ ನಂ: 0820-2564229, ಬೈಂದೂರು ಪಟ್ಟಣ ಪಂಚಾಯತ್ ಕಂಟ್ರೋಲ್ ರೂಂ ನಂ: 08254-251058 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಟೋಲ್ ಫ್ರೀ ನಂ. 1077, ಕಂಟ್ರೋಲ್ ರೂಂ ನಂ: 0820-2574802