Home » ಉಡುಪಿ: ನಿರಂತರ ಮಳೆ ಹಿನ್ನೆಲೆ, ಜು.24ರಂದು ಶಾಲಾ ಕಾಲೇಜು ರಜೆ
ಉಡುಪಿ: ನಿರಂತರ ಮಳೆ ಹಿನ್ನೆಲೆ, ಜು.24ರಂದು ಶಾಲಾ ಕಾಲೇಜು ರಜೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜುಲೈ 24ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು, ಪದವಿ ಕಾಲೇಜುಗಳಿಗೆ ರಜೆ ಘೋಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.