ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟರ್ಸ್ ಸಂಸ್ಥೆಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್‌ಗಳ (ಪುರುಷ/ಮಹಿಳೆ) ನೇಮಕಾತಿ ನಡೆಯುತ್ತಿದೆ. ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಕರ್ಷಕ ಸಂಬಳದೊಂದಿಗೆ PF / ESI, ಇನ್ಸೆಂಟಿವ್ ಸೌಲಭ್ಯಗಳು ಲಭ್ಯವಿರುತ್ತವೆ.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು ಕಳುಹಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು.ಇಮೇಲ್: [email protected] 📞+91 7996210666
















