ಉಡುಪಿ:ಐ.ಟಿ.ಐ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ:ನಗರದ ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ಯಲ್ಲಿ ವಿವಿಧ ತಾಂತ್ರಿಕ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ
ಇಲಾಖೆಯ ವೆಬ್‌ಸೈಟ್ https://www.cite.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ,
ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಚೇರಿ ಪ್ರಕಟಣೆ ತಿಳಿಸಿದೆ.