ಉಡುಪಿ: ಆಫೀಸ್ ವರ್ಕ್ ಹುದ್ದೆಗೆ ಯುವತಿಯರು ಬೇಕಾಗಿದ್ದಾರೆ.

ಉಡುಪಿ: ಉಡುಪಿ ಕಿನ್ನಿ ಮುಲ್ಕಿಯಲ್ಲಿರುವ ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಕಂಪನಿಗೆ ಆಫೀಸ್ ಕೆಲಸಕ್ಕೆ ಯುವತಿಯರು ಬೇಕಾಗಿದ್ದಾರೆ.

ಆಕರ್ಷಕ ವೇತನ ಹಾಗೂ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು.

ಆಸಕ್ತರು ತಮ್ಮ ರೆಸ್ಯೂಮ್ ‌ಅನ್ನು ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳಿಸಬಹುದು.
ಮೊ: +91 98452 43328,
[email protected]