ಉಡುಪಿ:ಉಡುಪಿಯ ಸಮನ್ವಯ್ (Samanvay) – ಲಕ್ಸುರಿ ಎನ್ವಿರಾನ್ಮೆಂಟ್ ಫ್ರೆಂಡ್ಲಿ ಬೂಟಿಕ್ ಹೋಟೆಲ್ನಲ್ಲಿ ಆಪರೇಷನ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕಠಿಣ ಪರಿಶ್ರಮಿ, ನೈತಿಕತೆ ಹೊಂದಿರುವ ಹಾಗೂ ತಂಡದೊಂದಿಗೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳಾಗಿರಬೇಕು.ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ವಿವರಗಳನ್ನು ವಾಟ್ಸಾಪ್ ಮೂಲಕ ಕಳುಹಿಸಬಹುದು.📞: 9686277001
















