ಉಡುಪಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರನ್ನಾಗಿ ಉಡುಪಿಯ ಪತ್ರಕರ್ತ ನಜೀರ್ ಪೊಲ್ಯ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ನಜೀರ್ ಅವರು ಪ್ರಸ್ತುತ ಉಡುಪಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಹವ್ಯಾಸಿ ಛಾಯಾಗ್ರಾಹಕರಾಗಿರುವ ಅವರು, ಪರಿಸರ ಹಾಗೂ ಚಿಟ್ಟೆಗಳ ಅಧ್ಯಯನ, ಪೋಟೋಗ್ರಾಫಿಯಲ್ಲಿ ತೊಡಗಿಕೊಂಡಿದ್ದಾರೆ.