Home » ಕಡೆಕಾರ್: ಶ್ರೀ ಅನಂತ ಪದ್ಮನಾಭ ದೇವರಿಗೆ ವಿಶೇಷ ಪೂಜೆ
ಕಡೆಕಾರ್: ಶ್ರೀ ಅನಂತ ಪದ್ಮನಾಭ ದೇವರಿಗೆ ವಿಶೇಷ ಪೂಜೆ
ಉಡುಪಿ: ಕಡೆಕಾರ್ ಶ್ರೀ ಲಕ್ಷ್ಮೀನಾರಾಯಣ ಮಠದಲ್ಲಿ ಅನಂತನ ಚತುರ್ದಶಿ ಪ್ರಯುಕ್ತ ಶ್ರೀ ಅನಂತ ಪದ್ಮನಾಭ ದೇವರಿಗೆ ಶುಕ್ರವಾರ ಶ್ರೀಶ ಭಟ್ ಕಡೆಕಾರ್ ಇವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು.