Home » ಉಡುಪಿ: ಕೋಟೆ ಗ್ರಾಪಂ ಸದಸ್ಯೆ ನಿಧನ
ಉಡುಪಿ: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಕೋಟೆ ಗ್ರಾಮ ಪಂಚಾಯತ್ ಸದಸ್ಯೆ ಪ್ರಮೀಳಾ (45) ಅವರು ಇಂದು ಕೋಟೆ ಕಂಡಿಗೆಯ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು.
ಪ್ರಮೀಳಾ ಪ್ರಥಮ ಬಾರಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೃತರು ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.