ಉಡುಪಿ ಶ್ರೀಕೃಷ್ಣಮಠಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಶ್ರೀಮುರಳಿ, ಅಜಯ್ ಭೇಟಿ.

ಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟ ಶ್ರೀ ಮುರಳಿ ಹಾಗೂ ಅಜಯ್ ಅವರು ಇಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪರ್ಯಾಯ ಪುತ್ತಿಗೆ ಶ್ರೀಗಳಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಎರಡು ಚಿತ್ರನಟರೂ ಶ್ರೀಗಳಿಂದ ಕೋಟಿಗೀತಾಲೇಖನ ಯಜ್ಞದ ದೀಕ್ಷೆಯನ್ನು ಪಡೆದುಕೊಂಡರು.