Home » ಮಹಿಷಾಸುರ ಮರ್ದಿನಿ ರೂಪ ತಾಳಿದ ಶ್ರೀಕೃಷ್ಣ
ಉಡುಪಿ: ನವರಾತ್ರಿಯ ಪ್ರಯುಕ್ತ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಸ್ವಾಮೀಜಿ ಶ್ರೀಕೃಷ್ಣನಿಗೆ “ಮಹಿಷಾಸುರ ಮರ್ದಿನಿ”ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.