ಉಡುಪಿ – ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿ – ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗಳು :

🔹ಟೆಲಿಕಾಲರ್ 🔹ಆಫೀಸ್ ಸ್ಟಾಫ್ 🔹ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್

ಯಾವುದೇ ಡಿಗ್ರಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಫ್ರೆಶರ್ಸ್ಗೆ ಮೊದಲ ಆದ್ಯತೆ. ಕೆಲಸದ ಸಮಯ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ.

ಸಂಪರ್ಕಿಸಿ: 9663579219