ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ(UPMC) ಪ್ರವೇಶಾತಿ ಆರಂಭ.

ಉಡುಪಿ: ಮಂಗಳೂರು ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿರುವ ಉಡುಪಿಯ ಪ್ರತಿಷ್ಠಿತ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಪ್ರಸ್ತುತ ಸಾಲಿನ ಬಿ.ಕಾಂ., ಬಿ.ಬಿ.ಎ. ಮತ್ತು ಬಿ.ಸಿ.ಎ. ಡಿಗ್ರಿ ಓದಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಂಸ್ಥೆಯು ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕ, ಎರಡು ಅಥವಾ ಮೂರು ಕಂತುಗಳಲ್ಲಿ ಶುಲ್ಕ ಪಾವತಿಸುವ ಅವಕಾಶ ಇಲ್ಲಿದೆ.

ಡಿಗ್ರಿ ಓದಬೇಕೆಂದು ಹಂಬಲಿಸುವ ವಿದ್ಯಾರ್ಥಿಗಳು ಈ ಕೆಳಗಿನ ಮೊಬೈಲ್ ನಂಬರನ್ನು
ಸಂಪರ್ಕಿಸಬಹುದು ಎಂದು ಸಂಸ್ಥೆಯು ಪ್ರಕಟಣೆ ತಿಳಿಸಿದೆ.

ಮೊಬೈಲ್ : 7204824879, 6363016591, 9986515053