ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2021ನೇ ಸಾಲಿನ ಡೈರಿ ಬಿಡುಗಡೆ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ 2021ನೇ ಸಾಲಿನ ಡೈರಿಯನ್ನು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ ರವಿ, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ಶಾಸಕ ಕೆ. ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಡಾ. ಕೃಷ್ಣ ಪ್ರಸಾದ್ ಹಾಗೂ ಅದಮಾರು ಮಠದ ಮ್ಯಾನೇಜರ್ ಗೋವಿಂದರಾಜ್ ಉಪಸ್ಥಿತರಿದ್ದರು.