Home » ಉಡುಪಿ: ನಾಳೆ (ಅ.8) ಇಂಧನ ಸಚಿವ ಸುನಿಲ್ ಕುಮಾರ್ ಅವರಿಂದ ಸಾರ್ವಜನಿಕರ ಭೇಟಿ
ಉಡುಪಿ: ನಾಳೆ (ಅ.8) ಇಂಧನ ಸಚಿವ ಸುನಿಲ್ ಕುಮಾರ್ ಅವರಿಂದ ಸಾರ್ವಜನಿಕರ ಭೇಟಿ
ಉಡುಪಿ: ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಅ.8ರ ಶುಕ್ರವಾರ ಮಧ್ಯಾಹ್ನ 12.30 ರಿಂದ 1.30ರ ವರೆಗೆ ಉಡುಪಿ ಕಡಿಯಾಳಿ ಬಳಿ ಇರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.