ಉಡುಪಿಯ ಪ್ಲೇಸ್ ಮೆಂಟ್ ಆಫೀಸಿನಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿಯ ಪ್ಲೇಸ್ ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗಳು:

🔹ಟೆಲಿಕಾಲರ್ -2

🔹ಆಫೀಸ್ ಸ್ಟಾಫ್ -2

ಫ್ರೆಶರ್ಸ್ ನವರಿಗೆ ಮೊದಲ ಆದ್ಯತೆ.ಕೆಲಸದ ಅವಧಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ.ಆದಿತ್ಯವಾರ ರಜಾ ದಿನವಾಗಿರುತ್ತದೆ.

ಮಾಹಿತಿಗಾಗಿ ಸಂಪರ್ಕಿಸಿ:9663579219