ಉಡುಪಿಯ ಪ್ಲೇಸ್ ಮೆಂಟ್ ಆಫೀಸಿಗೆ ಜನ ಬೇಕಾಗಿದ್ದಾರೆ.

ಉಡುಪಿ: ಉಡುಪಿಯ ಪ್ಲೇಸ್ ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗಳು:

🔸HR ಅಸಿಸ್ಟೆಂಟ್ -1 post

(ಕನಿಷ್ಠ 1 ವರ್ಷದ ಅನುಭವವಿರಬೇಕು.)

🔸ಟೆಲಿಕಾಲರ್ -2 post (Female )

ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ವಾಟ್ಸಾಪ್ ನಂಬರ್ ಗೆ ಕಳುಹಿಸಿ. 📞 9663579219