ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಗಳಿಗೆ ಕೊರೊನಾ ಪಾಸಿಟಿವ್

ಉಡುಪಿ: ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಶ್ರೀಗಳ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ಪುತ್ತಿಗೆ ಶ್ರೀಪಾದರು ನಿನ್ನೆ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.