Home » ಉಡುಪಿ: ರಾಮ್ ಸೇನಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಕ್ ಮೂಡುಬೆಳ್ಳೆ ರಾಜೀನಾಮೆ
ಉಡುಪಿ: ರಾಮ್ ಸೇನಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ದೀಪಕ್ ಮೂಡುಬೆಳ್ಳೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಸ್ವ ಇಚ್ಛೆಯಿಂದ ರಾಮ್ ಸೇನಾ ಸಂಘಟನೆಗೆ ರಾಜೀನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.