HomeTrendingಉಡುಪಿ:ಶ್ರೀ ಕೃಷ್ಣ ಮಠದ ಮಧ್ವ ಸರೋವರದ ಬಳಿ ಕೊಠಡಿ ಉದ್ಘಾಟನೆ

ಉಡುಪಿ:ಶ್ರೀ ಕೃಷ್ಣ ಮಠದ ಮಧ್ವ ಸರೋವರದ ಬಳಿ ಕೊಠಡಿ ಉದ್ಘಾಟನೆ

ಉಡುಪಿ:  ಶ್ರೀ ಕೃಷ್ಣ ಮಠದ ಮಧ್ವ ಸರೋವರದ ಹತ್ತಿರ ನಿರ್ಮಿಸಿರುವ ನೂತನ ಕೊಠಡಿಯನ್ನು ಪರ್ಯಾಯ ಪಲಿಮಾರು  ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ  ಕರ್ನಾಟಕದ ಕಾನೂನು,ಸಂಸದೀಯ ವ್ಯವಹಾರ,ಸಣ್ಣ ನೀರಾವರಿ ಖಾತೆ ಸಚಿವರಾದ ಜೆ.ಸಿ.ಮಾಧುಸ್ವಾಮಿ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಬಿ.ಜೆ.ಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಸ್ವಾಮಿಜಿಯವರ  ಆಪ್ತಕಾರ್ಯದರ್ಶಿ ಗಿರೀಶ್ ಉಪಾಧ್ಯಾಯ,ವಿದ್ವಾಂಸರಾದ ಕೊರ್ಲಳ್ಳಿ ವೆಂಕಟೇಶ ಆಚಾರ್ಯ,ಮಠದ  ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು

error: Content is protected !!