ಉಡುಪಿ:ಎಸಿ ಟೆಕ್ನಿಷಿಯನ್‌ಗಳಿಗೆ ಉದ್ಯೋಗಾವಕಾಶ

ಉಡುಪಿಯ ಶಿವಗಿರಿ ಕೂಲರ್ಸ್ ಸಂಸ್ಥೆಯಲ್ಲಿ ಎಸಿ ಟೆಕ್ನಿಷಿಯನ್ (A/C Technician) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಫ್ರೆಶರ್ಸ್ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತಿದೆ.

10,000 ರಿಂದ 25,000 ವರೆಗೆ ವೇತನ ನೀಡಲಾಗುವುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
📞 99642 42188
📞 98448 96933