ಉಡುಪಿ:ಫೆ.19 ರಂದು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ -2026

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ದಿನಾಂಕ 19/02/2026 ರಂದು ಗುರುವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ -2026 ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣ, ಡಯಟ್ ಪಕ್ಕಾ ಉಡುಪಿ ಇಲ್ಲಿ ನಡೆಯಲಿದೆ.

ಮಾಹಿತಿಗಾಗಿ ಸಂಪರ್ಕಿಸಿ:
ಛತ್ರಪತಿ ಶಿವಾಜಿ ವಿವಿದೊದ್ದೇಶ ಸಹಕಾರ ಸಂಘ ನಿ. ಉಡುಪಿ.
📞0820-4295090, 9945624617