Home » ಉಡುಪಿ ಶ್ರೀಕೃಷ್ಣ ಮಠಕ್ಕೆ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ
ಉಡುಪಿ ಶ್ರೀಕೃಷ್ಣ ಮಠಕ್ಕೆ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ
ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಬುಧವಾರ ಉಡುಪಿ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ್ ರವರು ಪತ್ನಿ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಕ್ಷತೆ ಪಡೆದರು.