ಉಡುಪಿ: ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ಶ್ರೀಮತಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕಾರ್ಕಳ ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.