Home » ಅಕ್ಟೋಬರ್ 13 ರಂದು ಉಡುಪಿ ತಾ.ಪಂ ಸಾಮಾನ್ಯ ಸಭೆ
ಉಡುಪಿ: ಉಡುಪಿ ತಾಲೂಕು ಪಂಚಾಯತ್ನ ಸಾಮಾನ್ಯ ಸಭೆಯು ಅಕ್ಟೋಬರ್ 13 ರಂದು ಮಧ್ಯಾಹ್ನ 12 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.