Home » ಉಡುಪಿ: ನಾಲ್ಕು ಮಕ್ಕಳು ಸಹಿತ 11 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ನಾಲ್ಕು ಮಕ್ಕಳು ಸಹಿತ 11 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ನಾಲ್ಕು ಮಕ್ಕಳು ಸಹಿತ ಇಂದು ಜಿಲ್ಲೆಯಲ್ಲಿ 11 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1088 ಕ್ಕೆ ಏರಿಕೆ ಆಗಿದೆ. ಈವರೆಗೆ 969 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನು 117 ಮಂದಿ ಸಕ್ರಿಯ ಸೋಂಕಿತ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.