ಉಡುಪಿಗೆ ‘ಮಹಾ’ ಉರುಳು: ಇಂದು ಒಂದೇ ದಿನ 73 ಕೊರೊನಾ ಪಾಸಿಟಿವ್

ಉಡುಪಿ: ಮುಂಬೈನಿಂದ ಬಂದವರು ಉಡುಪಿ ಜಿಲ್ಲೆಗೆ ಮತ್ತೆ ಕಂಟಕವಾಗಿದ್ದು, ಇಂದು ಒಂದೇ ದಿನ ಜಿಲ್ಲೆಯಲ್ಲಿ 73 ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ಜಿಲ್ಲೆಯ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ.