ಉಡುಪಿ‌ಗೆ ಕಂದಾಯ ಸಚಿವ ಆರ್ ವಿ ದೇಶ್ ಪಾಂಡೆ ಭೇಟಿ, ವಿವಿಧ ಕಾಮಗಾರಿ ವೀಕ್ಷಣೆ

ಉಡುಪಿ: ಕರ್ನಾಟಕ ಸರಕಾರದ ಕಂದಾಯ ಸಚಿವ ಆರ್.ವಿ. ದೇಶ್ ಪಾಂಡೆ ಅವರು  ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದಾರೆ.
ಜಿಲ್ಲೆಯ ಹೆಜಮಾಡಿ, ಕಾಪು ಮೊದಲಾದ ಪ್ರದೇಶಗಳಿಗೆ ಭೇಟಿ‌ ನೀಡಿ‌ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು. ಅಲ್ಲದೇ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಮೊದಲ ಭಾರಿಗೆ ಭೇಟಿ ಅವರನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಸ್ವಾಗತಿಸಿದರು.