ಉಡುಪಿ: ಉಡುಪಿ xpress.com ಡಿಜಿಟೆಲ್ ಸುದ್ದಿ ಮಾಧ್ಯಮ, ಉಡುಪಿಯ ಶೀರೂರು ಪರ್ಯಾಯ ಮಹೋತ್ಸವದ ಕುರಿತು ಸಿದ್ಧಪಡಿಸಿದ ವಿಶೇಷ ಸಂಚಿಕೆ “ಪರ್ಯಾಯ ಚರಿತೆ” ಯನ್ನು ಶೀರೂರು ಮಠದ ಪರ್ಯಾಯ ಪೀಠವೇರಲಿರುವ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಶನಿವಾರ ಶೀರೂರು ಮಠದಲ್ಲಿ ಅನಾವರಣಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ Xprss.Com ಸಂಪಾದಕರಾದ ಪ್ರಸಾದ್ ಶೆಣೈ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರಾದ ಸ್ವರೂಪ್ ಶ್ರೀಯನ್, ಅಶೋಕ್ ಆಚಾರ್ಯ ಕೊಂಡಾಡಿ ಉಪಸ್ಥಿತರಿದ್ದರು.
ಸಂಚಿಕೆಯ ಕುರಿತ ವಿಡಿಯೋ ನೋಡಲು ಈ ಕೆಳಗಿನ ಫೇಸ್ಬುಕ್ ಲಿಂಕ್ ಕ್ಲಿಕ್ ಮಾಡಿ
https://www.facebook.com/share/v/17rN24xchy

















