ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಭೇಟಿ

ಉಡುಪಿ: ಕಾಪು ತಾಲೂಕಿನ ಮುಳೂರಿನ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲಾಧಿಕಾರಿ ಕೂರ್ಮಾ ರಾವ್ ಜೊತೆಗಿದ್ದರು. ಕುಂದಾಪುರ ಎಸಿ ರಾಜು ಮತ್ತಿತರರು ಉಪಸ್ಥಿತರಿದ್ದರು.

Image

 

ಕೃಪೆ: ಟ್ವಿಟರ್