ಉಪ್ಪಿನಂಗಡಿ “ವಿಜಯ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಪ್ಪಿನಂಗಡಿ: ಎ.1 ರಂದು ನಡೆದ 36ನೇ ವರ್ಷದ ಉಪ್ಪಿನಂಗಡಿ “ವಿಜಯ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 04 ಜೊತೆ

ಅಡ್ಡಹಲಗೆ: 08 ಜೊತೆ

ಹಗ್ಗ ಹಿರಿಯ: 13 ಜೊತೆ

ನೇಗಿಲು ಹಿರಿಯ: 23 ಜೊತೆ

ಹಗ್ಗ ಕಿರಿಯ: 12 ಜೊತೆ

ನೇಗಿಲು ಕಿರಿಯ: 65 ಜೊತೆ

ಒಟ್ಟು ಕೋಣಗಳ ಸಂಖ್ಯೆ: 125 ಜೊತೆ

ಕನೆಹಲಗೆ: 

ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ದ್ವಿತೀಯ: ಬಾರ್ಕೂರು ಶಾಂತಾರಾಮ್ ಶೆಟ್ಟಿ

ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್

ಅಡ್ಡ ಹಲಗೆ:

ಪ್ರಥಮ: ಪೆರಿಯಾವುಗುತ್ತು ಸತೀಶ್ ಗಟ್ಟಿಯಾಳ್

ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ

ದ್ವಿತೀಯ: ಕೆರೆಕೋಡಿಗುತ್ತು ಬೀಯಪಾದೆ ಶೇಖರ್ ಪೂಜಾರಿ “ಎ”

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ: 

ಪ್ರಥಮ: ಮಿಜಾರ್ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಎ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಮಾಳ ಆನಂದ ನಿಲಯ ಶೇಖರ್ ಎ ಶೆಟ್ಟಿ

ಓಡಿಸಿದವರು:ಕೊಳಕೆ ಇರ್ವತ್ತೂರು ಆನಂದ್

ಹಗ್ಗ ಕಿರಿಯ:

ಪ್ರಥಮ: ಮೂಡಬಿದ್ರಿ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ “ಎ”

ಓಡಿಸಿದವರು: ಬೈಂದೂರು ಮಂಜುನಾಥ್

ನೇಗಿಲು ಹಿರಿಯ: 

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ  “ಎ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ  “ಬಿ”

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ:

ಪ್ರಥಮ: ಮೊಗರುಗುತ್ತು ರಿಷಿ ಶೆಟ್ಟಿ “ಎ”

ಓಡಿಸಿದವರು: ಕೋರಿಂಜೆ ಅರುಣ್

ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ದಯಾನಂದ ಭಂಡಾರಿ

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ