ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದ 35ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಕ್ರೀಡಾಕೂಟದ ಫಲಿತಾಂಶ ಹೀಗಿದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 5 ಜೊತೆ
ಅಡ್ಡಹಲಗೆ: 6 ಜೊತೆ
ಹಗ್ಗ ಹಿರಿಯ: 12 ಜೊತೆ
ನೇಗಿಲು ಹಿರಿಯ: 22 ಜೊತೆ
ಹಗ್ಗ ಕಿರಿಯ: 17 ಜೊತೆ
ನೇಗಿಲು ಕಿರಿಯ: 80 ಜೊತೆ
ಒಟ್ಟು ಕೋಣಗಳ ಸಂಖ್ಯೆ : 142 ಜೊತೆ
———-
ಕನೆಹಲಗೆ:
ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
———–
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ “B”
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ
ದ್ವಿತೀಯ: ಮೋರ್ಲ ಗಿರೀಶ್ ಆಳ್ವ
ಹಲಗೆ ಮುಟ್ಟಿದವರು: ನಾರಾವಿ ಯುವರಾಜ ಜೈನ್
———–
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ “B”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “A”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
———–
ಹಗ್ಗ ಕಿರಿಯ:
ಪ್ರಥಮ: ಎರ್ಮಾಳ್ ಚಿಂತನ್ ರೋಹಿತ್ ಹೆಗ್ಡೆ “B”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “A”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
———–
ನೇಗಿಲು ಹಿರಿಯ:
ಪ್ರಥಮ: ಮೂಡಬಿದ್ರಿ ನ್ಯೂ ಪಡಿವಾಲ್ಸ್ ಹಾರ್ದಿಕ್ ಹರ್ಷವರ್ಧನ್ ಪಡಿವಾಲ್
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಕಕ್ಯಪದವು ಪೆಂರ್ಗಾಲು ಬಾಬು ವೆಂಕಪ್ಪ ಗೌಡ
ಓಡಿಸಿದವರು: ಬೆಳ್ಳಾರೆ ಪನ್ನೆ ನಾಸಿರ್
———–
ನೇಗಿಲು ಕಿರಿಯ:
ಪ್ರಥಮ: ಉಡುಪಿ ಹಿರೇಬೆಟ್ಟು ಶಂಕರ ದೇವಾಡಿಗ
ಓಡಿಸಿದವರು: ಹಿರೇಬೆಟ್ಟು ಆಕಾಶ್
ದ್ವಿತೀಯ: ಸಿದ್ಧಕಟ್ಟೆ ಹೊಂಗಾರಹಿತ್ಲು ಮೋಕ್ಷಿತ್ ಕಾಂತಣ್ಣ ಶೆಟ್ಟಿ
ಓಡಿಸಿದವರು: ಬಾರಾಡಿ ನತೀಶ್