ಯೂನಿಯನ್‌ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳು: ಅರ್ಜಿ ಆಹ್ವಾನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 2020–21ನೇ ಸಾಲಿನ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆ: ಸ್ಪೆಷಲಿಸ್ಟ್ ಆಫೀಸರ್‌

ಸ್ಥಳ: ಭಾರತದೆಲ್ಲೆಡೆ

ಹುದ್ದೆಗಳ ಸಂಖ್ಯೆ: 347

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ. 60 ಅಂಕಗಳೊಂದಿಗೆ ಪದವಿ ಮುಗಿಸಿರಬೇಕು.

ವಯೋಮಿತಿ: ಕನಿಷ್ಠ 20 ಹಾಗೂ ಕನಿಷ್ಠ 35

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು ₹ 850, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 3, 2021

ಹೆಚ್ಚಿನ ಮಾಹಿತಿಗೆ: www.unionbankofindia.co.in