ಮಂಗಳೂರು: ದ.ಕ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿಯಲ್ಲಿ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ರಾಜ್ಯದ 29 ಜಿಲ್ಲೆಗಳಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮಾಡಲು ಪ್ರತಿ ಜಿಲ್ಲೆಗೆ 50 ಅಭ್ಯರ್ಥಿಯ ಅವಶ್ಯಕತೆ ಇದ್ದು, 35 ವರ್ಷ ಒಳಗಿನ ಯುವಕ/ಯುವತಿಯರು, ವಿಶೇಷವಾಗಿ ರೈತರ ಮಕ್ಕಳು ಅರ್ಜಿ ಸಲ್ಲಿಸಬಹುದು.
ವೇತನ: 15,000ರೂ ಜೊತೆಗೆ ಭತ್ಯೆ ನೀಡಲಾಗುವುದು.
ಅರ್ಹತೆ: ಅಭ್ಯರ್ಥಿಯು ಪದವೀಧರರಾಗಿದ್ದು, ಆಧಾರ್ ಕಾರ್ಡ್ ಮತ್ತು ದ್ವಿಚಕ್ರ ವಾಹನ ಪರವಾನಗಿಯನ್ನು ಹೊಂದಿರಬೇಕು. 500 ರೂ ಡಿ.ಡಿ ಯೊಂದಿಗೆ ಬಯೋಡೀಟಾವನ್ನು ರಿಜಿಸ್ಟರ್ ಪೋಸ್ಟ್ ಮೂಲಕ ಕೇಂದ್ರ ಕಚೇರಿಗೆ 30 ಜನವರಿ 2023 ಮೊದಲು ಕಳುಹಿಸಿಕೊಡಬೇಕು.
ಡಿಡಿ ಅನ್ನು ಸೌತ್ ಕೆನರಾ ಕೊಕೊನಟ್ ಫಾರ್ಮರ್ಸ್ ಪೊಡ್ಯೂಸರ್ ಕಂಪನಿ ಲಿ. ಹೆಸರಿಗೆ ಮಾಡಿಸತಕ್ಕದ್ದು.
ಬ್ಯಾಂಕ್ ಆಫ್ ಬರೋಡಾ ಅ.ನಂ: 29040200010143 IFSC: BARBOVJVITL
ವಿಳಾಸ: ಕೇಂದ್ರ ಕಚೇರಿ ವಿಟ್ಲ, #1/101 CPCRI ಬಳಿ, ಮಂಗಳ ಮಂಟಪ, ಪುತ್ತೂರು ರೋಡ್, ವಿಟ್ಲ ದ.ಕ-574243
ಇ.ಮೇಲ್: coconutfarmers.in
ದೂರವಾಣಿ: 7338567763/ 7899367763