ಮಂಗಳೂರು: ಶನಿವಾರ ವಾಮಂಜೂರು ತಿರುವೈಲುಗುತ್ತು ನಲ್ಲಿ ನಡೆದ 10ನೇ ವರ್ಷದ “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 04 ಜೊತೆ
ಅಡ್ಡಹಲಗೆ: 08 ಜೊತೆ
ಹಗ್ಗ ಹಿರಿಯ: 10 ಜೊತೆ
ನೇಗಿಲು ಹಿರಿಯ: 25 ಜೊತೆ
ಹಗ್ಗ ಕಿರಿಯ: 17 ಜೊತೆ
ನೇಗಿಲು ಕಿರಿಯ: 76 ಜೊತೆ
ಒಟ್ಟು ಕೋಣಗಳ ಸಂಖ್ಯೆ: 140 ಜೊತೆ
ಕನೆಹಲಗೆ:
ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರ್ ಭರತ್ ನಾಯ್ಕ್
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಮೋರ್ಲ ಗಿರೀಶ್ ಆಳ್ವ
ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ
ಹಗ್ಗ ಹಿರಿಯ:
ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಮಿಜಾರ್ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ಹಗ್ಗ ಕಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ನೇಗಿಲು ಹಿರಿಯ:
ಪ್ರಥಮ: ಬೆಳ್ಳಿಪ್ಪಾಡಿ ಕೈಪ ಕೇಶವ ಮಂಕು ಭಂಡಾರಿ
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಬೋಳದಗುತ್ತು ಸತೀಶ್ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ನೇಗಿಲು ಕಿರಿಯ:
ಪ್ರಥಮ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಪೂಜಾರಿ
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ನಿಟ್ಟೆ ಪರಪ್ಪಾಡಿ ನಿಹಾಲ್ ಕೋಟ್ಯಾನ್
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ












