ಬೆಂಗಳೂರು: ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 16/8/2021 ಕೊನೆಯ ದಿನಾಂಕವಾಗಿದೆ.
32 ಪಶುವೈದ್ಯಕೀಯ ಪರೀಕ್ಷಕರ ಹಾಗೂ 83 ಪಶುವೈದ್ಯಕೀಯ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 20/8/2021 ಕೊನೆ ದಿನ












