Home » ಟೆನ್ನಿಕೋಯಿಟ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಟೆನ್ನಿಕೋಯಿಟ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಕೊಡಗು ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂರ್ವಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.