ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ


ಉಡುಪಿ: ಉಡುಪಿ ತಾಲೂಕಿನ ಬಡಾನಿಡಿಯೂರು ಗ್ರಾಮ ಹಾಗೂ 76 ಬಡಗಬೆಟ್ಟು ಗ್ರಾಮಗಳಲ್ಲಿ ಖಾಲಿ ಇರುವ ಗ್ರಾಮ ಸಹಾಯಕರ ಹುದ್ದೆಗೆ ಷರತ್ತಿಗೊಳಪಟ್ಟು ಅರ್ಹ 25 ರಿಂದ 45 ವರ್ಷದೊಳಗಿನಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನ.

ನೇಮಕಾತಿಯನ್ನು ಸರ್ಕಾರ ನೀಡುವ ಮಾರ್ಗಸೂಚಿಯನ್ವಯ ಮಾಡಲಾಗುವುದು ಎಂದು ಉಡುಪಿ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.