Vinay Kulkarni: ಜೈಲಿನಿಂದ ಹೊರ ಬರ್ತಿದ್ದಂತೆ ಡಿಕೆಶಿ ಭೇಟಿಯಾದ ವಿನಯ್​ ಕುಲಕರ್ಣಿ! ಜಾಮೀನು ಬಳಿಕ ಮೌನ ಮುರಿದ ಶಾಸಕ

ಯೋಗೀಶ್​​​ ಗೌಡ ಕೊಲೆ ಕೇಸ್​​ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್​ ರಿಲೀಫ್​ ಸಿಕ್ಕಿದೆ. ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ದೋಷಿ ತೀರ್ಪಿಗೂ ತಡೆ ನೀಡಿದೆ. ಇದೀಗ ವಿನಯ್​ ಕುಲಕರ್ಣಿ ಕುಟುಂಬ ಸಮೇತರಾಗಿ ಸಿಎಂ ಡಿ.ಕೆ ಶಿವಕುಮಾರ್​​ರನ್ನು ಭೇಟಿಯಾಗಿದ್ದಾರೆ.

ಮೊಹಮ್ಮದ್​ ನವಾಜ್​ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ. ಇದೀಗ ಹೊರ ಬರ್ತಿದ್ದಂತೆ ಡಿಕೆಶಿ ಭೇಟಿ ಮಾಡಿದ್ದಾರೆ.

ವಿನಯ್​ ಕುಲಕರ್ಣಿ ಜೈಲಿನಿಂದ ಹೊರ ಬರ್ತಿದ್ದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಕುಟುಂಬ ಸಮೇತರಾಗಿ ಸದಾಶಿವನಗರದ ಸಿಎಂ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ನಿನ್ನೆ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಇದು ಮೊದಲ ಪ್ರಮುಖ ಭೇಟಿಯಾಗಿದೆ.

ವಿನಯ್​ ಕುಲಕರ್ಣಿಗೆ ದೊಡ್ಡ ರಿಲೀಫ್​!

ಹೌದು, ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಗೆ ಹೈಕೋರ್ಟ್‌ನಿಂದ ದೊಡ್ಡ ಪರಿಹಾರ ಸಿಕ್ಕಿದೆ. ಹೈಕೋರ್ಟ್ ವಿಭಾಗೀಯ ಪೀಠ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಸ್ಪೆಷಲ್ ಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ತಡೆ ನೀಡಿದೆ. ದೋಷಿ ತೀರ್ಪಿಗೂ ತಡೆ ನೀಡಲಾಗಿದೆ. ನ್ಯಾಯಮೂರ್ತಿ ಬಸವರಾಜ್ ಮತ್ತು ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ಹೊರಡಿಸಿದೆ.

advertisementಮೊಹಮ್ಮದ್​ ನವಾಜ್​ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ. ಇದೀಗ ಹೊರ ಬರ್ತಿದ್ದಂತೆ ಡಿಕೆಶಿ ಭೇಟಿ ಮಾಡಿದ್ದಾರೆ.