Virat Kohli: ದಾಖಲೆಯ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ

Virat Kohli Century: ಅಲ್ಲದೆ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಶತಕ ಬಾರಿಸಿದ RCB ತಂಡದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

 

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

ಈ ಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ ಒಟ್ಟು 6 ಶತಕ ಬಾರಿಸಿದ್ದರು.

ಈ ಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ ಒಟ್ಟು 6 ಶತಕ ಬಾರಿಸಿದ್ದರು

ಅಲ್ಲದೆ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಶತಕ ಬಾರಿಸಿದ RCB ತಂಡದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.