ಕಾರ್ಕಳ ನ.6: ರೋಟರಿ ಕ್ಲಬ್ ಹಾಗೂ ರೋಟರಿ ಆನ್ಸ್ ಕ್ಲಬ್ ಕಾರ್ಕಳ, ವಿಹಾನಾ ಮೆಲೋಡಿಸ್ ಕಾರ್ಕಳ ಇವರ ಆಶ್ರಯದಲ್ಲಿ ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ
ನಡೆಯುವ ವಾಯ್ಸ್ ಆಪ್ ಚಾಣಕ್ಯ -2025 ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ ಸೀಸನ್ 8ರ ಆಯ್ಕೆ ಪ್ರಕ್ರಿಯೆ ನ.8ರಂದು ಬೆಳಿಗ್ಗೆ 10ಗಂಟೆಗೆ
ಕಾರ್ಕಳ ಅನಂತಶಯನ ಕೋರ್ಟ್ ರಸ್ತೆಯ ರೋಟರಿ ಬಾಲ ಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.


















