ಕುಂದಾಪುರ: ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ, ಕುಂದಾಪುರ ಉಡುಪಿ ಜಿಲ್ಲೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ) ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ(ರಿ) ಕುಂದಾಪುರ ಇವರ ಸಹಕಾರದಲ್ಲಿ ಅ.17 ರಂದು ಕುಂದಾಪುರದ ಕಲಾಮಂದಿರ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ಗಂಟೆವರೆಗೆ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ: 8861442007/ 9900230758/9535321649