ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಮತದಾನ

ಉಡುಪಿ: ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯಲ್ಲಿ ಕಳತ್ತೂರು ವಾರ್ಡಿನ ಮತಗಟ್ಟೆ ಸಂಖ್ಯೆ 157 ರಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಮತದಾನ ಮಾಡಿದರು.

ಪ್ರಜಾಪ್ರಭುತ್ವದ ಹಬ್ಬವಾದ ಇಂದು ನಾವೆಲ್ಲರೂ ತಪ್ಪದೆ ಮತದಾನ ಮಾಡಿ ಮುಂದಿನ ವಿಕಸಿತ ಭಾರತಕ್ಕೆ ಸಹಕರಿಸೋಣ ಎಂದರು.